ನವದೆಹಲಿ:ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲು ಪ್ರೋತ್ಸಾಹಿಸುವ ತಮ್ಮ ಸರ್ಕಾರದ ಯೋಜನೆಯನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದರು. 75 ಸಾವಿರ ಕೋಟಿ ರೂ. ರೂಫ್‌ಟಾಪ್ ಸೌರ ಯೋಜನೆ, ಒಂದು ಕೋಟಿ ಕುಟುಂಬಗಳು ಸಬ್ಸಿಡಿ ಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ 75,000 ಕೋಟಿಗಳಿಗೂ ಅಧಿಕ ಬಂಡವಾಳ ಹೂಡಿಕೆ ಮಾಡುವುದಾಗಿ ಮೋದಿ ಹೇಳಿದರು. ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ, ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ 1 … Continue reading ‘PM Surya Ghar’: ಉಚಿತ ವಿದ್ಯುತ್ ಗಾಗಿ ಕೇಂದ್ರದಿಂದ ಹೊಸ ಯೋಜನೆ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed