ಕರ್ನಾಟಕದಲ್ಲಿ ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 5.14 ಲಕ್ಷ ನೋಂದಣಿ

ಬೆಂಗಳೂರು : ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಪಿಎಮ್‌ ಸೂರ್ಯ ಘರ್‌ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, … Continue reading ಕರ್ನಾಟಕದಲ್ಲಿ ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 5.14 ಲಕ್ಷ ನೋಂದಣಿ