BIGG NEWS: ಈ ಬಾರಿ ದಸರಾ ಮಹೋತ್ಸವಕ್ಕೆ ಪ್ರಧಾನಿ?; ಅಂಬಾರಿಗೆ ಮೋದಿಯಿಂದ ಪುಷ್ಪಾರ್ಚನೆ ..!

ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇದೀಗ ಮೈಸೂರು ದಸರಾಗೆ ಪ್ರಧಾನಿ ಮೋದಿ ಬರುವ ಸಾಧ್ಯತೆಗಳಿವೆ ಎಂದು ಚರ್ಚೆಗಳು ಶುರುವಾಗಿದೆ. BIGG NEWS: ಎಪ್ಸಿಲಾನ್‌ ಒತ್ತುವರಿ ತೆರವಿನ ಬಗ್ಗೆ ಬಿಬಿಎಂಪಿಗೆ ಸ್ಪಷ್ಟತೆ ಇಲ್ಲ; ಸಾರ್ವಜನಿಕರ ಆಕ್ರೋಶದ ಬಳಿಕ ಎಚ್ಚೆತ್ತ ಅಧಿಕಾರಿಗಳು   ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರ ಆಹ್ವಾನ ನೀಡಿದೆ. ಹೀಗಾಗಿ ದಸರಾಗೆ … Continue reading BIGG NEWS: ಈ ಬಾರಿ ದಸರಾ ಮಹೋತ್ಸವಕ್ಕೆ ಪ್ರಧಾನಿ?; ಅಂಬಾರಿಗೆ ಮೋದಿಯಿಂದ ಪುಷ್ಪಾರ್ಚನೆ ..!