BIGG NEWS : ಡಿ.11ರಂದು ‘ಪ್ರಧಾನಿ ಮೋದಿ’ಯಿಂದ ಮೂರು ‘ರಾಷ್ಟ್ರೀಯ ಆಯುಷ್ ಸಂಸ್ಥೆ’ ದೇಶಕ್ಕೆ ಸಮರ್ಪಣೆ |National Ayush institutes

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 11 ರಂದು ಗೋವಾದಲ್ಲಿ ನಡೆಯಲಿರುವ 9ನೇ ವಿಶ್ವ ಆಯುರ್ವೇದ ಕಾಂಗ್ರೆಸ್’ನಲ್ಲಿ ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಮಂಗಳವಾರ ತಿಳಿಸಿದ್ದಾರೆ. ಗೋವಾದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ (AIIA), ಗಾಜಿಯಾಬಾದ್’ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ (NIUM) ಮತ್ತು ದೆಹಲಿಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೋಮಿಯೋಪತಿ (NIH) ಎಂಬ ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನ 2022ರ … Continue reading BIGG NEWS : ಡಿ.11ರಂದು ‘ಪ್ರಧಾನಿ ಮೋದಿ’ಯಿಂದ ಮೂರು ‘ರಾಷ್ಟ್ರೀಯ ಆಯುಷ್ ಸಂಸ್ಥೆ’ ದೇಶಕ್ಕೆ ಸಮರ್ಪಣೆ |National Ayush institutes