ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ: CM ಸಿದ್ದರಾಮಯ್ಯ

ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. … Continue reading ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ: CM ಸಿದ್ದರಾಮಯ್ಯ