ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: HDK

ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ಭಾರತ್ ಮಂಟಪದಲ್ಲಿ ಐದು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು … Continue reading ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: HDK