BREAKING NEWS: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬಾರ್ ರಸ್ತೆ ಹಾಳಾದ ವಿಚಾರ: ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಹೊಸದಾಗಿ ಬಿಬಿಎಂಪಿಯಿಂದ ರಸ್ತೆಗೆ ಡಾಂಬಾರ್ ಮಾಡಲಾಗಿತ್ತು. ಆದ್ರೇ.. ಈ ರಸ್ತೆ ಒಂದೇ ದಿನದಲ್ಲಿ ಕಿತ್ತುಹೋಗಿದ್ದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೇ ರಾಷ್ಟ್ರಮಟ್ಟದಲ್ಲಿ ಈ ವಿಷಯ ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಮೂಲಕ ಬಿಬಿಎಂಪಿಗೆ ಪ್ರಧಾನಿ ಕಾರ್ಯಾಲಯವು ವರದಿ ಕೇಳಿದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ ಸರ್ಕಾರಕ್ಕಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರು … Continue reading BREAKING NEWS: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬಾರ್ ರಸ್ತೆ ಹಾಳಾದ ವಿಚಾರ: ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ