ನಾಳೆ ಪ್ರಧಾನಿಯವರ ಭೇಟಿಯಿಂದ ಕಾರ್ಯಕರ್ತರು ಮತದಾರರ ಉತ್ಸಾಹ ಇಮ್ಮಡಿ- ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ವಿವಿಧ ಲೋಕಸಭಾ ಕ್ಷೇತ್ರಗಳು, ಗ್ರಾಮಾಂತರ ಕ್ಷೇತ್ರ ಸೇರಿ ಪ್ರಧಾನಿ ಆದರಣೀಯ ನರೇಂದ್ರ ಮೋದಿಜೀ ಅವರ ಕಾರ್ಯಕ್ರಮ ನಾಳೆ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂ.4ರಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಯ ಕರ್ಟನ್ ರೈಸರ್ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಚಿಕ್ಕಬಳ್ಳಾಪುರ ಕಾರ್ಯಕ್ರಮದ ಬಳಿಕ ಇಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. 60 ಸಾವಿರಕ್ಕೂ ಹೆಚ್ಚು … Continue reading ನಾಳೆ ಪ್ರಧಾನಿಯವರ ಭೇಟಿಯಿಂದ ಕಾರ್ಯಕರ್ತರು ಮತದಾರರ ಉತ್ಸಾಹ ಇಮ್ಮಡಿ- ಬಿವೈ ವಿಜಯೇಂದ್ರ