ಶಿವಮೊಗ್ಗದ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳ ಬೇಟೆ, ಮರಗಳವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಶಿವಮೊಗ್ಗದ ಲಕ್ಕಿಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳವು ಪ್ರಕರಣವನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತಂತೆ ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಇಂದು ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಳ್ಳ ಬೇಟೆ ನಡೆಯುತ್ತಿದೆ, ಮರಗಳವು ಆಗುತ್ತಿದೆ ಎಂದು ಮಾಧ್ಯಮದಲ್ಲಿ ವರದಿ ಆಗಿದ್ದು, ಈ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಖುದ್ದು ಪರಿಶೀಲನೆ ನಡೆಸಿ, ಮೂರು … Continue reading ಶಿವಮೊಗ್ಗದ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳ ಬೇಟೆ, ಮರಗಳವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ