BIGG BREAKING NEWS : ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ : 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ
ಚಿತ್ರದುರ್ಗ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. BIGG NEWS : ಮುರುಘಾಶ್ರೀಗಳ ಪೊಲೀಸ್ ಕಸ್ಟಡಿ ಮುಕ್ತಾಯ : ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿರುವ ಪೊಲೀಸರು ಮುರುಘಾಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ. ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು … Continue reading BIGG BREAKING NEWS : ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ : 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed