BIG NEWS: ಧಾರವಾಡ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪೋಕ್ಸೋ ಕೇಸ್ ಆರೋಪಿಯಿಂದ ಹೈಡ್ರಾಮಾ: ಹಿಡಿದಿದ್ದೇಗೆ ಗೊತ್ತಾ?

ಧಾರವಾಡ: ಪೋಕ್ಸೋ ಕೇಸಲ್ಲಿ ಅರೆಸ್ಟ್ ಆಗಿದ್ದಂತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ನೀಡಿತ್ತು. ಜೈಲಿಗೆ ಕರೆದೊಯ್ಯುತ್ತಿದ್ದಂತ ವೇಳೆ ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ ಮನೆ ಮೇಲೇರಿ ಆತ್ಮಹತ್ಯೆ ಮಾಡಿಕೊಳ್ಳೋ ಧಮ್ಕಿ ಹಾಕಿ ಹೈಡ್ರಾಮಾವನ್ನೇ ಮಾಡಿದ್ದನು. ಆದರೇ ಪೊಲೀಸರು ಮಾತ್ರ ಅಷ್ಟೇ ಜಾಣ್ಮೆ ಪ್ರದರ್ಶಿಸಿ ಆತನನ್ನು ಹಿಡಿದಿದ್ದಾರೆ. ಅದು ಹೇಗೆ ಅಂತ ಮುಂದೆ ಓದಿ. ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021ರಲ್ಲಿ ವಿಜಯ್ ಉಣಕಲ್ ಎಂಬಾದ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಆ ಬಳಿಕ ಜಾಮೀನು ಪಡೆದು ಹೊರಗಿದ್ದನು. … Continue reading BIG NEWS: ಧಾರವಾಡ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪೋಕ್ಸೋ ಕೇಸ್ ಆರೋಪಿಯಿಂದ ಹೈಡ್ರಾಮಾ: ಹಿಡಿದಿದ್ದೇಗೆ ಗೊತ್ತಾ?