BREAKING : ಬಿಎಸ್ ಯಡಿಯೂರಪ್ಪ ವಿರುದ್ಧದ ‘ಪೋಕ್ಸೋ’ ಕೇಸ್ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ಬಳಿಕ ಹೈಕೋರ್ಟ್ ನ್ಯಾಯಮೂರ್ತಿಗಳು, ವಿಚಾರಣೆಯನ್ನು ನಾಳೆ ಸಂಜೆ 5 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದರು.  ವಿಚಾರಣೆ ಆರಂಭದಲ್ಲಿ ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಆರಂಭಿಸಿದರು. ಸಂತ್ರಸ್ತ ಬಾಲಕಿಯ ದೂರುದಾರ ತಾಯಿಯ ನಡವಳಿಕೆಯನ್ನು ಗಮನಿಸಬೇಕು. ಅಧಿಕಾರಿಗಳು, … Continue reading BREAKING : ಬಿಎಸ್ ಯಡಿಯೂರಪ್ಪ ವಿರುದ್ಧದ ‘ಪೋಕ್ಸೋ’ ಕೇಸ್ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್