ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ರಾಜ್ಯ ಸರ್ಕಾರದಿಂದ SPPಯಾಗಿ ಅಶೋಕ್ ಎನ್ ನಾಯಕ್ ನೇಮಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ನೇಮಕ ಮಾಡಿ ಆದೇಶಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ನೀಡಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ … Continue reading ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ರಾಜ್ಯ ಸರ್ಕಾರದಿಂದ SPPಯಾಗಿ ಅಶೋಕ್ ಎನ್ ನಾಯಕ್ ನೇಮಕ