BSY ವಿರುದ್ಧ ‘ಪೋಕ್ಸೋ’ ಕೇಸ್ ವಿಚಾರ : ‘ಸುಪ್ರೀಂಕೋರ್ಟ್’ ನಿರ್ದೇಶನದಂತೆ ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ಪರಿಶೀಲನೆ

ಬೆಂಗಳೂರು : ಅಪ್ರಾಪ್ತೇ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪುಕ್ಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸ್ಥಳಕ್ಕೆ ತನಿಕಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಚೀನಾದಲ್ಲಿ ಕಲ್ಲಿದ್ದಲು ಗಣಿ ಕುಸಿತ, ಏಳು ಕಾರ್ಮಿಕರು ದುರ್ಮರಣ! ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಕ ಅಧಿಕಾರಿಗಳು ಘಟನೆ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ … Continue reading BSY ವಿರುದ್ಧ ‘ಪೋಕ್ಸೋ’ ಕೇಸ್ ವಿಚಾರ : ‘ಸುಪ್ರೀಂಕೋರ್ಟ್’ ನಿರ್ದೇಶನದಂತೆ ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ಪರಿಶೀಲನೆ