ಬಿಎಸ್‌ವೈ ವಿರುದ್ಧ ‘ಪೋಕ್ಸೋ’ ಕೇಸ್ : ಸರ್ಕಾರದ ಪರ ವಾದಿಸಲು ಪ್ರೊ.ರವಿವರ್ಮ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರದ ಪರವಾಗಿ ವಾದ ಮಂಡಿಸಲು ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು ಹೈಕೋರ್ಟ್ ನಲ್ಲಿ ಪೋಕ್ಸೋ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರು ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ … Continue reading ಬಿಎಸ್‌ವೈ ವಿರುದ್ಧ ‘ಪೋಕ್ಸೋ’ ಕೇಸ್ : ಸರ್ಕಾರದ ಪರ ವಾದಿಸಲು ಪ್ರೊ.ರವಿವರ್ಮ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ