ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದರು. ಇದೀಗ ನ್ಯಾ. ಎಂ. ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ತಮ್ಮ ತಪ್ಪನ್ನು ವಿಡಿಯೋದಲ್ಲಿ ಬಿಎಸ್ ಯಡಿಯೂರಪ್ಪ ಒಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಅವಳು ನನ್ನ ಮೊಮ್ಮಗಳು ಇದ್ದಂತೆ ಚೆಕ್ ಮಾಡಿದೆ ಅಂತ ಹೇಳಿದ್ದಾರೆ. ಹಳೆಯ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಕೊಡಿಸುವಂತೆ ಬಂದಿದ್ದರು ಮಹಿಳೆ ತನ್ನ … Continue reading ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್