BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಆದೇಶ ಕಾಯ್ದರಿಸಿದ ಹೈಕೋರ್ಟ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿತ್ತು. ಈ ಕೇಸ್ ರದ್ದು ಕೋರಿ ಸಲ್ಲಿಸಲಾಗಿದ್ದಂತ ವಿಚಾರಣೆ ನಡೆಸಿದ್ದಂತ ಹೈಕೋರ್ಟ್, ಅವರಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿತ್ತು. ಇದೀಗ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಸಂತ್ರಸ್ತೆಯ ಸಹೋದರ ಪ್ರಶ್ನಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ … Continue reading BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಆದೇಶ ಕಾಯ್ದರಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed