ಮೈಸೂರು: ಮುರುಘಾ ಮಠದ ಶ್ರೀ ವಿರುದ್ಧ ಒಡನಾಡಿ ಸಂಸ್ಥೆಯ ಮೂಲಕ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಿಸಲಾಗಿದೆ. ಈ ಬಗ್ಗೆ ಒಡನಾಡಿ ಸಂಸ್ಥೆಯ ಕೌನ್ಸಿಲರ್ ಸರಸ್ವತಿ ಏನ್ ಹೇಳಿದ್ರು ಅಂತ ಮುಂದೆ ಓದಿ..
BIG BREAKING NEWS: ಚಿತ್ರದುರ್ಗದ ಮಾಜಿ ಶಾಸಕ ಎಸ್.ಕೆ ಬಸವರಾಜನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಮಾತನಾಡಿದಂತ ಒಡನಾಡಿ ಸಂಸ್ಥೆಯ ಕೌನ್ಸಿಲರ್ ಸರಸ್ವತಿ ಅವರು, ಮಕ್ಕಳನ್ನು ಈಗಾಗಲೇ ಕೌನ್ಸೆಲಿಂಗ್ ಮಾಡಲಾಗಿದೆ. ಮಕ್ಕಳು ತಮಗಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಮಕ್ಕಳ ಆಯೋಗದ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ.
BIGG NEWS : ‘Meesho’ ಉದ್ಯೋಗಿಗಳಿಗೆ ಬಿಗ್ ಶಾಕ್ ; ‘ದಿನಸಿ ವ್ಯಾಪಾರ’ ಸ್ಥಗಿತ, 300 ಮಂದಿ ಕೆಲಸದಿಂದ ವಜಾ
ಮಕ್ಕಳು ನೀಡಿದ ಮಾಹಿತಿ ಮೇರೆಗೆ ದೂರು ದಾಖಲಾಗಿದೆ. ವಿದ್ಯಾರ್ಥಿನಿಯರನ್ನು ನಮ್ಮ ಸಂಸ್ಥೆಯಲ್ಲಿಯೇ ಮಕ್ಕಳ ರಕ್ಷಣಾ ಆಯೋಗದ ಸೂಚನೆಯ ಮೇರೆಗೆ ಇರಿಸಿಕೊಳ್ಳಲಾಗಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.