BREAKING NEWS: ಮುರುಘಾಮಠದ ಶ್ರೀ ವಿರುದ್ಧ ಪೋಕ್ಸೋ ಕೇಸ್: ಪ್ರಕರಣ ಮೈಸೂರಿನಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದಂತ ಪೋಕ್ಸೋ ಕೇಸ್ ಪ್ರಕರಣವನ್ನು ಇದೀಗ, ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ನಿನ್ನೆ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ. BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಆರೋಪಿ ಅರೆಸ್ಟ್ ಇನ್ನೂ ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. … Continue reading BREAKING NEWS: ಮುರುಘಾಮಠದ ಶ್ರೀ ವಿರುದ್ಧ ಪೋಕ್ಸೋ ಕೇಸ್: ಪ್ರಕರಣ ಮೈಸೂರಿನಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ