ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಬಿಎಸ್ ವೈ ಭೇಟಿಯಾಗಿ ಸಿಎಂ ಬೊಮ್ಮಾಯಿ ಚರ್ಚೆ.?
ಬೆಂಗಳೂರು: ಚಿತ್ರದುರ್ಗಗ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬಾಲಕಿಯರನ್ನು ವಿಚಾರಣೆ ನಡೆಸಿದಂತ ಪೊಲೀಸರು, ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( BS Yediyurappa ) ಅವರನ್ನು ಸಿಎಂ ಬೊಮ್ಮಾಯಿ ( CM Bommai ) ಭೇಟಿಯಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ಆಫ್ರಿಕನ್ ಮಹಿಳೆಯರಿಂದ ಕಿರಿಕ್: ಪೊಲೀಸರ ಮೇಲೆ ಹಲ್ಲೆಗೂ ಯತ್ನ.? ಇಂದು ಮಾಜಿ ಸಿಎಂ … Continue reading ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಬಿಎಸ್ ವೈ ಭೇಟಿಯಾಗಿ ಸಿಎಂ ಬೊಮ್ಮಾಯಿ ಚರ್ಚೆ.?
Copy and paste this URL into your WordPress site to embed
Copy and paste this code into your site to embed