ಮೈಸೂರು: ಚಿತ್ರದುರ್ಗದ ಮುರುಘಾ ಶರಣರ ( Murugha Sri ) ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದ ( POSCO Case ) ತನಿಖೆ ಮುಂದುವರೆದಿದೆ. ಸ್ವಾಮೀಜಿ ಬಂಧಿಸಲಾಗಿದ್ದು, ಸ್ಥಳ ಮಹಜರು ಸೇರಿದಂತೆ ವಿವಿಧ ತನಿಖಾ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಇದೇ ವೇಳೆಯಲ್ಲಿ ಈ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ, ಸೆಪ್ಟೆಂಬರ್ 10ರ ಶನಿವಾರದಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶಕ್ಕೆ ಕರೆ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಪ್ರಕರಣ ಹೊರತಂದ ಮೈಸೂರಿನ … Continue reading BIG NEWS: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಚಿತ್ರದುರ್ಗದಲ್ಲಿ ಸೆ.10ರಂದು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಬೃಹತ್ ಸಮಾವೇಶ
Copy and paste this URL into your WordPress site to embed
Copy and paste this code into your site to embed