BREAKING NEWS: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಪೊಲೀಸರಿಂದ ನ್ಯಾಯಾಲಯಕ್ಕೆ 347 ಪುಟದ ಚಾರ್ಚ್‌ ಶೀಟ್‌ ಸಲ್ಲಿಕೆ | Murugha Sri

ಚಿತ್ರದುರ್ಗ: ಮುರುಘಾ ಶ್ರೀಗಳ ( Murugha Sri ) ವಿರುದ್ಧ ಪೋಕ್ಸೋ ಕೇಸ್ ( POSCO Case ) ದಾಖಲಾದ ನಂತ್ರ, ಶ್ರೀಗಳು ಜೈಲು ಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಎ.1 ಆರೋಪಿಯನ್ನಾಗಿ ಮುರುಘಾ ಶ್ರೀಗಳನ್ನು ಮಾಡಲಾಗಿದೆ. ಇಂತಹ ಪ್ರಕರಣ ಸಂಬಂಧ ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ ಇಂದು ಚಿತ್ರದುರ್ಗ ಪೊಲೀಸರು ಜಿಲ್ಲಾ 2ನೇ ಸೆಷನ್ ಕೋರ್ಟ್ ಗೆ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ … Continue reading BREAKING NEWS: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್: ಪೊಲೀಸರಿಂದ ನ್ಯಾಯಾಲಯಕ್ಕೆ 347 ಪುಟದ ಚಾರ್ಚ್‌ ಶೀಟ್‌ ಸಲ್ಲಿಕೆ | Murugha Sri