ಬೆಂಗಳೂರು: ನಿನ್ನೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಮೈಸೂರಿನಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಆ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಏನ್ ಹೇಳಿದ್ರು ಎನ್ನುವ ಬಗ್ಗೆ ಮುಂದೆ ಓದಿ..

BIG NEWS: ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ – ಸಿಎಂ ಬೊಮ್ಮಾಯಿ ಘೋಷಣೆ

ಈ ಬಗ್ಗೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುರುಘಾ ಮಠದ ಶ್ರೀಗಳ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣವನ್ನು ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅವರು ಪ್ರಕರಣ ಸಂಬಂಧ ತನಿಖೆ ನಡೆಸಲಿದ್ದಾರೆ ಎಂದರು.

BIG NEWS: ರಾಜ್ಯದ ಮೆಟ್ರಿಕ್ ಪೂರ್ವ, ನಂತ್ರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ – ಸರ್ಕಾರ ಆದೇಶ

ಇನ್ನೂ ಇದಲ್ಲದೇ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಹಾಸ್ಟೆಲ್ ವಾರ್ಡನ್ ಒಬ್ಬರು, ಮುರುಘಾಮಠದಲ್ಲಿನ ಬಸವರಾಜನ್ ಎನ್ನುವವರ ಬಗ್ಗೆ ದೂರನ್ನು ನೀಡಿದ್ದಾರೆ. ಆ ದೂರನ್ನು ಕೂಡ ದಾಖಲಿಸಲಾಗಿದೆ. ಆ ಸಂಬಂಧವೂ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ ಎಂದು ಹೇಳಿದರು.

‘ಬೆಂಗಳೂರು-ಮೈಸೂರು ವಾಹನ ಸವಾರ’ರ ಗಮನಕ್ಕೆ: ಇಂದಿನಿಂದ 3 ದಿನ ಈ ‘ಪರ್ಯಾಯ ಮಾರ್ಗ’ದಲ್ಲಿ ಸಂಚರಿ

Share.
Exit mobile version