ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಹಾಗೂ ತಾಯಿಯ ಹೇಳಿಕೆ ದಾಖಲಾಗಿದೆ.
BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..!
ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ನಿನ್ನೆ ಹೇಳಿಕೆ ದಾಖಲಾಗಿತ್ತು. ಈ ಹೇಳಿಕೆಯನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಲೇಡಿ ವಾರ್ಡನ್ ಮುರುಘಾ ಶ್ರೀಗಳಿಗೆ ಮೂಲಕ ಕೊಠಡಿಗೆ ಕರೆಸಿಕೊಳ್ಳುತ್ತಿದ್ದನು. ವರ್ಷಗಳ ಕಾಲ ನಿರಂತರ ದೌರ್ಜನ್ಯ ಎಸಗಿರುವ ಆರೋಪಿಸಲಾಗಿದೆ. ಸಂತ್ರಸ್ತ ಬಾಲಕಿ, ತಾಯಿ ನೀಡಿದ ಹೇಳಿಕೆಯಲ್ಲಿ ಕೆಲ ವ್ಯತ್ಯಾಸವಾಗಿದೆ. ಹೇಳಿಕೆಯಲ್ಲಿ ವ್ಯತ್ಯಾಸ ಎಂದು ಮೂಲಗಳಿಗೆ ಮಾಹಿತಿ ನೀಡಿದ್ದಾರೆ.