BIGG NEWS: ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್; ತಾಯಿ ಹೇಳಿಕೆ ದಾಖಲಿಸಿಕೊಂಡ ಚಿತ್ರದುರ್ಗ ಪೊಲೀಸರು

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಹಾಗೂ ತಾಯಿಯ ಹೇಳಿಕೆ ದಾಖಲಾಗಿದೆ. BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..!   ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ನಿನ್ನೆ ಹೇಳಿಕೆ ದಾಖಲಾಗಿತ್ತು. ಈ ಹೇಳಿಕೆಯನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಲೇಡಿ ವಾರ್ಡನ್‌ ಮುರುಘಾ ಶ್ರೀಗಳಿಗೆ ಮೂಲಕ ಕೊಠಡಿಗೆ ಕರೆಸಿಕೊಳ್ಳುತ್ತಿದ್ದನು. ವರ್ಷಗಳ ಕಾಲ ನಿರಂತರ … Continue reading BIGG NEWS: ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್; ತಾಯಿ ಹೇಳಿಕೆ ದಾಖಲಿಸಿಕೊಂಡ ಚಿತ್ರದುರ್ಗ ಪೊಲೀಸರು