BREAKING: ಚಿತ್ರದುರ್ಗದ ‘ಮುರುಘಾಶ್ರೀ’ ವಿರುದ್ಧದ ಪೋಕ್ಸೋ ಕೇಸ್: ನ.26ರಂದು ‘ಕೋರ್ಟ್ ತೀರ್ಪು’ ಪ್ರಕಟ
ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ನವೆಂಬರ್.26ರಂದು ಮುರುಘಾಶ್ರೀ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು ಪಾಲು ಆಗಿದ್ದರು. ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ 2ನೇ ಅಪರ ಸೆಷನ್ಸ್ ಕೋರ್ಟ್ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನವೆಂಬರ್.26ರಂದು ತೀರ್ಪು ಪ್ರಕಟಿಸುವುದಾಗಿ ದಿನಾಂಕ ನಿಗದಿ ಪಡಿಸಿದೆ. ಸರ್ಕಾರಿ ವಕೀಲ ಜಗದೀಶ್ ಅವರಿಂದ ಪ್ರತಿ ವಾದ ಮಂಡನೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ತೀರ್ಪನ್ನು ನ್ಯಾಯಮೂರ್ತಿ … Continue reading BREAKING: ಚಿತ್ರದುರ್ಗದ ‘ಮುರುಘಾಶ್ರೀ’ ವಿರುದ್ಧದ ಪೋಕ್ಸೋ ಕೇಸ್: ನ.26ರಂದು ‘ಕೋರ್ಟ್ ತೀರ್ಪು’ ಪ್ರಕಟ
Copy and paste this URL into your WordPress site to embed
Copy and paste this code into your site to embed