ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ
ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯ ಜಗದ್ಗುರು ಹರಿಹರ ಬ್ರಹ್ಮಾನಂದ ಮಹಾಸಂಸ್ಥಾನದ ಪೀಠಾಧಿಪತಿಯಾದ ವಚನಾನಂದ ಸ್ವಾಮೀಜಿ (Vachanananda Swamiji) ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Chargesheet) ಸಲ್ಲಿಸಿದ್ದಾರೆ. ಮೈನರ್ ಬಾಲಕಿ ನೀಡಿದ್ದ ದೂರಿನ ಅನ್ವಯ ದಾವಣಗೆರೆ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸಿದ ತನಿಖಾಧಿಕಾರಿಗಳು, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ದಾವಣಗೆರೆಯ ಪ್ರಧಾನ … Continue reading ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed