ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಪ್ರಕರಣ ಸಂಬಂಧ ಪೊಲೀಸರು ಇಂದು ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ.
ಬೆಂಗಳೂರಿನ ಪೋಕ್ಸ್ ವಿಶೇಷ ನ್ಯಾಯಾಲಯಕ್ಕೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಅಂದಹಾಗೇ ಈಗಾಗಲೇ ಈ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಎನ್ನುವಂತೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ ವಿಚಾರಣೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆಯೂ ತಿಳಿಸಿತ್ತು.
‘ಆರ್.ಅಶೋಕ್’ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ‘ರಮೇಶ್ ಬಾಬು’ ಒತ್ತಾಯ
ತುರ್ತು ಪರಿಸ್ಥಿತಿ ಪ್ರಸ್ತಾಪ ತಪ್ಪಿಸಬಹುದಿತ್ತು: ಲೋಕಸಭಾ ಸ್ಪೀಕರ್ ಭೇಟಿ ಮಾಡಿದ ರಾಹುಲ್ ಗಾಂಧಿ