ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸ್ ಪ್ರಕರಣದಲ್ಲಿ ಕೋರ್ಟ್ ಬಿಗ್ ಶಾಕ್ ನೀಡಿದೆ. ಜುಲೈ.15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳಿಗೆ ಸಮನ್ಸ್ ಜಾರಿಗೆ ಆದೇಶಿಸಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ನಡೆಸಿತು. ಕೋರ್ಟ್ ಗೆ ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಸಲ್ಲಿಸಿದ್ದಂತ ಆರೋಪ ಪಟ್ಟಿಯನ್ನು ವಿಚಾರಣೆಗೆ ನ್ಯಾಯಪೀಠವು ಪರಿಗಣಿಸಿತು. ಈ ಬಳಿಕ ಜುಲೈ.15ರಂದು … Continue reading BREAKING: ಪೋಕ್ಸೋ ಕೇಸ್: ಜು.15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ‘ಬಿಎಸ್ ಯಡಿಯೂರಪ್ಪ’ಗೆ ಸಮನ್ಸ್ ಜಾರಿ | BS Yediyurappa
Copy and paste this URL into your WordPress site to embed
Copy and paste this code into your site to embed