ಚಿತ್ರದುರ್ಗ: ನಿನ್ನೆ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಸೇರಿದಂತೆ ಐವರ ವಿರುದ್ಧ ವಿದ್ಯಾರ್ಥಿಗಳ ಮೇಲೆ ಲೈಂಕಿಗ ದೌರ್ಜನ್ಯ ಆರೋಪದಡಿಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಪೊಲೀಸರ ಬಂಧನದ ಭೀತಿಯಿಂದಾಗಿ ಮುರುಘಾ ಶ್ರೀ ಸೇರಿದಂತೆ ಐವರು ಆರೋಪಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
BIG BREAKING NEWS: ಐಸಿಸಿ ಮಾಧ್ಯಮ ಹಕ್ಕು ಪಡೆದ ಡಿಸ್ನಿ ಸ್ಟಾರ್ – ಐಸಿಸಿ ಘೋಷಣೆ | ICC media rights
ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆರೋಪಿಸಿದಂತ ಆರೋಪದ ಮೇಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳು ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು.
‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಉಚಿತ ತರಬೇತಿಗಾಗಿ ಬಿಎಂಟಿಸಿಯಿಂದ ಅರ್ಜಿ ಆಹ್ವಾನ
ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿತ್ತು. ಈ ಬೆನ್ನಲ್ಲೇ ಮುರುಘಾಶ್ರೀ ಸೇರಿದಂತೆ ಐವರು ಆರೋಪಿಗಳು ಬಂಧನದ ಭೀತಿಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
‘ಬೆಂಗಳೂರು-ಮೈಸೂರು ವಾಹನ ಸವಾರ’ರ ಗಮನಕ್ಕೆ: ಇಂದಿನಿಂದ 3 ದಿನ ಈ ‘ಪರ್ಯಾಯ ಮಾರ್ಗ’ದಲ್ಲಿ ಸಂಚರಿ