Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

19/03/2026 4:21 PM

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಕ್ಸೋ ಪ್ರಕರಣ : ಮಾಜಿ ಸಿಎಂ ʻಬಿ.ಎಸ್.‌ ಯಡಿಯೂರಪ್ಪʼ ಬಂಧನಕ್ಕೆ ಸಿದ್ಧತೆ!
KARNATAKA

ಪೋಕ್ಸೋ ಪ್ರಕರಣ : ಮಾಜಿ ಸಿಎಂ ʻಬಿ.ಎಸ್.‌ ಯಡಿಯೂರಪ್ಪʼ ಬಂಧನಕ್ಕೆ ಸಿದ್ಧತೆ!

By kannadanewsnow5713/06/2024 5:33 AM

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು  ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು ಹಲವು ತಿಂಗಳು ಆದರೂ ನಮಗೆ ನ್ಯಾಯ ಸಿಕ್ಕಿಲ್ಲ ಹೀಗಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಸಹೋದರ ಮನವಿ ಮಾಡಿದ್ದಾರೆ.

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ವಿಚಾರಣೆಗೆ ಹಾಜರಾಗಿಲ್ಲ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು.

ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.

POCSO case: Former CM BS Yediyurappa Yediyurappa ready to be arrested ಪೋಕ್ಸೋ ಪ್ರಕರಣ : ಮಾಜಿ ಸಿಎಂ ʻಬಿ.ಎಸ್.‌ ಯಡಿಯೂರಪ್ಪʼ ಬಂಧನಕ್ಕೆ ಸಿದ್ಧತೆ!
Share. Facebook Twitter LinkedIn WhatsApp Email

Related Posts

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

19/03/2026 4:21 PM1 Min Read

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM1 Min Read

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM1 Min Read
Recent News

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

19/03/2026 4:21 PM

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM

BREAKING : ರಾಜ್ಯದ ಎಲ್ಲಾ ಜೈಲುಗಳಲ್ಲಿ ಡ್ರಗ್ಸ್ ಟೆಸ್ಟ್ : ಮಹಿಳೆಯರೇ ಹೆಚ್ಚು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆ!

19/03/2026 4:05 PM
State News
KARNATAKA

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

By kannadanewsnow0519/03/2026 4:21 PM KARNATAKA 1 Min Read

ಹಾಸನ : ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಟರು ಆಗಿರುವ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.…

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM

BREAKING : ರಾಜ್ಯದ ಎಲ್ಲಾ ಜೈಲುಗಳಲ್ಲಿ ಡ್ರಗ್ಸ್ ಟೆಸ್ಟ್ : ಮಹಿಳೆಯರೇ ಹೆಚ್ಚು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆ!

19/03/2026 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.