ಪೋಕ್ಸೋ ಕೇಸ್ ತನಿಖೆ ಚುರುಕು: ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶ್ರೀ.?
ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ಪೊಲೀಸರ ತನಿಖೆ ಚುರುಕುಗೊಳ್ಳುತ್ತಿದ್ದಂತೇ, ಡಾ.ಶಿವಮೂರ್ತಿ ಶಿವಶರಣರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ನಿನ್ನೆ ಬಾಲಕಿಯನ್ನು ವಿಚಾರಣೆ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಂತ ಪೊಲೀಸರು, ಇಂದು ಸ್ಥಳ ಮಹಜರು ನಡೆಸಲಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿಯೇ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ, ಸಮಾಜದ ಮುಖಂಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಏಷ್ಯಾಕಪ್‌ನಲ್ಲಿ ಪಾಕ್ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ ಮತ್ತೊಂದೆಡೆ ವಿಜಯಪುರದಲ್ಲಿ … Continue reading ಪೋಕ್ಸೋ ಕೇಸ್ ತನಿಖೆ ಚುರುಕು: ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶ್ರೀ.?
Copy and paste this URL into your WordPress site to embed
Copy and paste this code into your site to embed