Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಮೀಸಲಾತಿ ಜಾರಿ: ಸಂಸದರಿಗೆ ಬಿಜೆಪಿ ‘ವೈಪ್’ ಜಾರಿ; ಪಕ್ಷಾತೀತ ಬೆಂಬಲ ಕೋರಿದ ಪ್ರಧಾನಿ ಮೋದಿ

12/04/2026 6:34 PM

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ಫೈನಲ್‌ನಲ್ಲಿ ಎಡವಿದ ಆಯುಷ್ ಶೆಟ್ಟಿ; ಭಾರತಕ್ಕೆ ಐತಿಹಾಸಿಕ ಬೆಳ್ಳಿ ಪದಕ!

12/04/2026 6:34 PM

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಶಾಲಾ ಮುಖ್ಯಸ್ಥ’ನಿಂದಲೇ ಕೀಚಕ ಕೃತ್ಯ: ‘ಪೋಕ್ಸೋ ಕೇಸ್’ ದಾಖಲು
KARNATAKA

ರಾಜ್ಯದಲ್ಲಿ ‘ಶಾಲಾ ಮುಖ್ಯಸ್ಥ’ನಿಂದಲೇ ಕೀಚಕ ಕೃತ್ಯ: ‘ಪೋಕ್ಸೋ ಕೇಸ್’ ದಾಖಲು

By kannadanewsnow0906/11/2024 7:32 PM

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದು ಬಂದಿದೆ. ಇಂತಹ ಕೀಚಕ ಕೃತ್ಯ ನಡೆಸಿದಂತ ಶಾಲಾ ಮುಖ್ಯಸ್ಥನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿರುವಂತ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಹಿಂದೆಯೂ ಶಾಲೆಯಲ್ಲಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಸಾಗರದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಮತ್ತೊಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ಹಾಗೂ ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ.

ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದಂತ ಬೆಂಗಳೂರು ಮೂಲದ ವಿದ್ಯಾರ್ಥಿನಿ ಹಾಗೂ ಪೋಷಕರು ಕಳೆದ ನಾಲ್ಕು ತಿಂಗಳಿನಿಂದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಈ ಪ್ರಕರಣದ ಬಳಿಕ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್, ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ವನಶ್ರೀ ವಸತಿ ವಿದ್ಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಪೋಕ್ಸೋ ಕೇಸ್ ದಾಖಲಾದ ಬಳಿಕ ಆರೋಪಿ ವನಶ್ರೀ ಮಂಜಪ್ಪ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾಗರ ಗ್ರಾಮಂತರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ.

 

ಪಿಂಚಣಿದಾರರೇ ಗಮನಿಸಿ ; ‘ಲೈಫ್ ಸರ್ಟಿಫಿಕೇಟ್’ ಸಲ್ಲಿಕೆಗೆ ‘ಲಾಸ್ಟ್ ಡೇಟ್, ಸಲ್ಲಿಸುವ ವಿಧಾನ’ದ ಮಾಹಿತಿ ಇಲ್ಲಿದೆ!

BREAKING: KEAಯಿಂದ ‘PSI ಪರೀಕ್ಷೆ’ಯ ‘ತಾತ್ಕಾಲಿಕ ಅಂಕಪಟ್ಟಿ’ ಪ್ರಕಟ | Karnataka PSI Recruitment 2024

Share. Facebook Twitter LinkedIn WhatsApp Email

Related Posts

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM1 Min Read

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM1 Min Read

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಐವರು ರೌಡಿಶೀಟರ್‌ಗಳ ಗಡಿಪಾರು

12/04/2026 5:29 PM1 Min Read
Recent News

ಮಹಿಳಾ ಮೀಸಲಾತಿ ಜಾರಿ: ಸಂಸದರಿಗೆ ಬಿಜೆಪಿ ‘ವೈಪ್’ ಜಾರಿ; ಪಕ್ಷಾತೀತ ಬೆಂಬಲ ಕೋರಿದ ಪ್ರಧಾನಿ ಮೋದಿ

12/04/2026 6:34 PM

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ಫೈನಲ್‌ನಲ್ಲಿ ಎಡವಿದ ಆಯುಷ್ ಶೆಟ್ಟಿ; ಭಾರತಕ್ಕೆ ಐತಿಹಾಸಿಕ ಬೆಳ್ಳಿ ಪದಕ!

12/04/2026 6:34 PM

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM

ಲೆಬನಾನ್‌ನ ಸಿಡಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ: 13 ಭದ್ರತಾ ಸಿಬ್ಬಂದಿ ಸಾವು; ನಗರದಲ್ಲಿ ಶೋಕದ ಛಾಯೆ

12/04/2026 6:22 PM
State News
KARNATAKA

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

By kannadanewsnow0912/04/2026 6:32 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಎನ್.ಎನ್. ನಗರ 31ನೇ ವಾರ್ಡ್ ವ್ಯಾಪ್ತಿಯಲ್ಲಿರುವ ವರದ ಕಾಲೋನಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಅಧಿಕಾರಿಗಳ…

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಐವರು ರೌಡಿಶೀಟರ್‌ಗಳ ಗಡಿಪಾರು

12/04/2026 5:29 PM

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.