Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

26/06/2025 9:51 PM

BREAKING : ಮಧ್ಯ ಆಫ್ರಿಕಾ ಗಣರಾಜ್ಯದ ಶಾಲೆಯಲ್ಲಿ ಸ್ಫೋಟ, ಕಾಲ್ತುಳಿತ ; 29 ಮಕ್ಕಳ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

26/06/2025 9:50 PM

ಅಡುಗೆಮನೆಯಲ್ಲಿ ‘ಗ್ಯಾಸ್ ಸ್ಟೌವ್’ ಪಕ್ಕ ಈ ‘ವಸ್ತು’ಗಳನ್ನ ಇಡುತ್ತೀರಾ.? ಎಷ್ಟು ಅಪಾಯಕಾರಿ ಗೊತ್ತಾ?

26/06/2025 9:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಾಗರದಲ್ಲಿ ‘ಶಾಲಾ ಮುಖ್ಯಸ್ಥ’ನಿಂದಲೇ ಲೈಂಗಿಕ ಕಿರುಕುಳ: ‘ವನಶ್ರೀ ಮಂಜಪ್ಪ’ ವಿರುದ್ಧ ಪೋಕ್ಸೋ ಕೇಸ್ ದಾಖಲು
KARNATAKA

BREAKING: ಸಾಗರದಲ್ಲಿ ‘ಶಾಲಾ ಮುಖ್ಯಸ್ಥ’ನಿಂದಲೇ ಲೈಂಗಿಕ ಕಿರುಕುಳ: ‘ವನಶ್ರೀ ಮಂಜಪ್ಪ’ ವಿರುದ್ಧ ಪೋಕ್ಸೋ ಕೇಸ್ ದಾಖಲು

By kannadanewsnow0906/11/2024 6:51 PM

ಶಿವಮೊಗ್ಗ: ಈ ಹಿಂದೆಯೂ ಶಾಲೆಯಲ್ಲಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಸಾಗರದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಮತ್ತೊಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದಂತ ಬೆಂಗಳೂರು ಮೂಲದ ವಿದ್ಯಾರ್ಥಿನಿ ಹಾಗೂ ಪೋಷಕರು ಕಳೆದ ನಾಲ್ಕು ತಿಂಗಳಿನಿಂದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಈ ಪ್ರಕರಣದ ಬಳಿಕ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್, ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ವನಶ್ರೀ ವಸತಿ ವಿದ್ಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಪೋಕ್ಸೋ ಕೇಸ್ ದಾಖಲಾದ ಬಳಿಕ ಆರೋಪಿ ವನಶ್ರೀ ಮಂಜಪ್ಪ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ

ರೈತರ ಗಮನಕ್ಕೆ: ‘ಬೆಳೆ ಹಾನಿ’ ರೈತರ ಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

Share. Facebook Twitter LinkedIn WhatsApp Email

Related Posts

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

26/06/2025 9:51 PM1 Min Read

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM2 Mins Read

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ

26/06/2025 9:00 PM1 Min Read
Recent News

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

26/06/2025 9:51 PM

BREAKING : ಮಧ್ಯ ಆಫ್ರಿಕಾ ಗಣರಾಜ್ಯದ ಶಾಲೆಯಲ್ಲಿ ಸ್ಫೋಟ, ಕಾಲ್ತುಳಿತ ; 29 ಮಕ್ಕಳ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

26/06/2025 9:50 PM

ಅಡುಗೆಮನೆಯಲ್ಲಿ ‘ಗ್ಯಾಸ್ ಸ್ಟೌವ್’ ಪಕ್ಕ ಈ ‘ವಸ್ತು’ಗಳನ್ನ ಇಡುತ್ತೀರಾ.? ಎಷ್ಟು ಅಪಾಯಕಾರಿ ಗೊತ್ತಾ?

26/06/2025 9:45 PM

Muharram 2025 : ಭಾರತದಲ್ಲಿ ಚಂದ್ರ ದರ್ಶನ ; ನಾಳೆಯಿಂದ ‘ಇಸ್ಲಾಮಿಕ್ ಹೊಸ ವರ್ಷ’ ಪ್ರಾರಂಭ

26/06/2025 9:26 PM
State News
KARNATAKA

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

By kannadanewsnow0926/06/2025 9:51 PM KARNATAKA 1 Min Read

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ…

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’34 ತಹಶೀಲ್ದಾರ್’ ವರ್ಗಾವಣೆ ಮಾಡಿ ಆದೇಶ

26/06/2025 9:00 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.