Good News: ಸೆಪ್ಟೆಂಬರ್.2ರಿಂದ ರಾಜ್ಯಾಧ್ಯಂತ ‘ಪೋಡಿ ದುರಸ್ತಿ’ ಅಭಿಯಾನ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯಾಧ್ಯಂತ ಸೆಪ್ಟೆಬರ್.2ರಿಂದ ಪೋಡಿ ದುರಸ್ತಿ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. “ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು … Continue reading Good News: ಸೆಪ್ಟೆಂಬರ್.2ರಿಂದ ರಾಜ್ಯಾಧ್ಯಂತ ‘ಪೋಡಿ ದುರಸ್ತಿ’ ಅಭಿಯಾನ: ಸಚಿವ ಕೃಷ್ಣಭೈರೇಗೌಡ