ವಿಷಕಾರಿ ಮದ್ಯ ಸೇವಿಸಿ ಬಿಹಾರದಲ್ಲಿ 16 ಜನ ಸಾವು

ಬೆಟ್ಟೈ: ಬಿಹಾರದ ಪಶ್ಚಿಮ ಚಂಪರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ. ವಿಚಾರಣೆಗಾಗಿ ಪೊಲೀಸರು 5 ಜನರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿದೆ ಎಂದು ಬಿಹಾರ ಉಪ ಸಿಎಂ ರೇಣು ದೇವಿ ಟ್ವೀಟ್ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಜನರು ಅದರ ಬಗ್ಗೆ ಮಾತನಾಡಲು ಸಿದ್ಧರಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಏರಿಕೆ ನಿನ್ನೆ … Continue reading ವಿಷಕಾರಿ ಮದ್ಯ ಸೇವಿಸಿ ಬಿಹಾರದಲ್ಲಿ 16 ಜನ ಸಾವು