ಭೂಮಿಯಿಂದ ‘ವಿಷಜಂತು’ ಹೊರಬಂದು ‘ಮನುಕುಲ’ ನಾಶ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಭೂಮಿಯಿಂದ ಹೊರಬುರುವ ವಿಷಜಂತುಗಳು ಮನುಕುಲ ನಾಶ ಮಾಡಲಿವೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಧಾರವಾಡದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ ಜತುಗಳು ಹೊರಗೆ ಬರುತ್ತವೆ. ಅವುಗಳಿಂದ ಮನುಷ್ಯ … Continue reading ಭೂಮಿಯಿಂದ ‘ವಿಷಜಂತು’ ಹೊರಬಂದು ‘ಮನುಕುಲ’ ನಾಶ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!