ರಾಜ್ಯದ `ಸಿವಿಲ್ ವ್ಯಾಜ್ಯಗಳಲ್ಲಿ’ ಪೊಲೀಸರು `ಹಸ್ತಕ್ಷೇಪ’ ಮಾಡುವಂತಿಲ್ಲ : ಸರ್ಕಾರದಿಂದ ಮಹತ್ವದ ಸುತ್ತೋಲೆ

* ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಮೊದಲಿಂದಲೂ ಪೊಲೀಸರು ಸುಖಾ ಸುಮ್ನೆ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇದ್ದೇ, ತಮ್ಮ ವ್ಯಾಪ್ತಿಯನ್ನು ಹಲವು ಸಾರಿ ಪೊಲೀಸರು ಸಿವಿಲ್‌ ವ್ಯಾಜ್ಯಗಳಲ್ಲಿ ತಲೆ ಹಾಕಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದಲ್ಲದೇ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್‌ಗಳು ಸಿವಿಲ್ ವ್ಯಾಜ್ಯಗಳಲ್ಲಿ ಪೋಲಿಸರ ಕೆಲಸ ಮತ್ತು ಕಾರ್ಯ ವ್ಯಾಪ್ತಿಗಳ ಬಗ್ಗೆ ತಿಳಿಸುತ್ತಲೇ ಬಂದಿದ್ದು, ಯಾವುದೇ ಕಾರಣಕ್ಕೂ ಕೂಡ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ತಲೆ ಹಾಕುವ ಹಾಗೇ ಇಲ್ಲ ಅಂತ … Continue reading ರಾಜ್ಯದ `ಸಿವಿಲ್ ವ್ಯಾಜ್ಯಗಳಲ್ಲಿ’ ಪೊಲೀಸರು `ಹಸ್ತಕ್ಷೇಪ’ ಮಾಡುವಂತಿಲ್ಲ : ಸರ್ಕಾರದಿಂದ ಮಹತ್ವದ ಸುತ್ತೋಲೆ