2 ವರ್ಷದೊಳಗೆ ಪೊಲೀಸರನ್ನು ವರ್ಗ ಮಾಡುವಂತಿಲ್ಲ : ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಕನಿಷ್ಠ ಎರಡು ವರ್ಷಗಳ ಕಾಲ ಒಂದು ಸ್ಥಳದಿಂದ ವರ್ಗಾವಣೆ ಮಾಡದಂತೆ ನಿರ್ಬಂಧವಿಧಿಸುವ ಕರ್ನಾಟಕಪೊಲೀಸು ತಿದ್ದುಪಡಿ ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ ‘ಬೃಹತ್ ಉದ್ಯೋಗ ಮೇಳ’ ಪೊಲೀಸ್ ಅಧಿಕಾರಿ ಮೇಲೆ ಗುರುತರ ಆರೋಪ, ದೋಷಾರೋಪ ಪಟ್ಟಿ ಸಲ್ಲಿಕೆ, ಪದೋನ್ನತಿಯಂತಹ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ಸುಖಾಸುಮ್ಮನೆ ವರ್ಗಾವಣೆ ಮಾಡುವಂತಿಲ್ಲ. … Continue reading 2 ವರ್ಷದೊಳಗೆ ಪೊಲೀಸರನ್ನು ವರ್ಗ ಮಾಡುವಂತಿಲ್ಲ : ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ
Copy and paste this URL into your WordPress site to embed
Copy and paste this code into your site to embed