Good News: ‘ಅರಣ್ಯ ಸಿಬ್ಬಂದಿ’ಗೂ ‘ಪೊಲೀಸ್‌ ಕ್ಯಾಂಟೀನ್‌’ ಸೌಲಭ್ಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ತರುವಾಯ ಮಾತನಾಡಿದ ಅವರು, ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ … Continue reading Good News: ‘ಅರಣ್ಯ ಸಿಬ್ಬಂದಿ’ಗೂ ‘ಪೊಲೀಸ್‌ ಕ್ಯಾಂಟೀನ್‌’ ಸೌಲಭ್ಯ: ಸಚಿವ ಈಶ್ವರ ಖಂಡ್ರೆ