ಕೇರಳ: ನೀಟ್ ಪರೀಕ್ಷಾ ಕೇಂದ್ರದಲ್ಲಿ ಯುವತಿಯರಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದವರ ವಿರುದ್ಧ ಎಫ್‌ಐಆರ್ ದಾಖಲು
ಕೊಲ್ಲಂ (ಕೇರಳ): ದೇಶದಲ್ಲಿ ಭಾನುವಾರ ನಡೆದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆದಿತ್ತು. ಈ ವೇಳೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ತಪಾಸಣೆ ವೇಳೆ ಯುವತಿಯರಿಗೆ ಒಳಉಡುಪು ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಒತ್ತಾಯಿಸಲಾಗಿತ್ತು. ಈ ಬಗ್ಗೆ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ, ಇಂತಹ ಸೂಚನೆ ನೀಡಿದವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 354 [ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ] ಮತ್ತು 509 [ಮಹಿಳೆಯರ ನಮ್ರತೆಗೆ ಅವಮಾನ … Continue reading ಕೇರಳ: ನೀಟ್ ಪರೀಕ್ಷಾ ಕೇಂದ್ರದಲ್ಲಿ ಯುವತಿಯರಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದವರ ವಿರುದ್ಧ ಎಫ್‌ಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed