BIG NEWS : ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ಥಾಣೆ: ಭಾರತ್ ಜೋಡೋ ಯಾತ್ರೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಅವರು ದೂರು ದಾಖಲಿಸಿದ್ದಾರೆ. ರಾಹುಲ್‌ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 500, 501 ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (ಎನ್‌ಸಿಆರ್) ಅಪರಾಧದ ಪ್ರಕರಣವನ್ನು ಗುರುವಾರ ದಾಖಲಿಸಲಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ … Continue reading BIG NEWS : ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು