BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

ಶಿವಮೊಗ್ಗ: ಬ್ರಾಹ್ಮಣರ ಸಮುದಾಯ ಕುರಿತಂತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದಂತ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ ವಿರುದ್ಧ ಸಾಗರದ ಸಹಾಯಕ ಉಪ ಪೊಲೀಸ್ ಅಧೀಕ್ಷಕರಿಗೆ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ದೂರು ನೀಡಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸಹಾಯಕ ಉಪ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿದಂತ ಸಾಗರದ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ನ ಅಧ್ಯಕ್ಷರಾದಂತ ರಾಜೇಂದ್ರ ಪ್ರಸಾದ್ ಹಾಗೂ ಸಮುದಾಯದ ಮುಖಂಡರು ತೆರಳಿ ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ದೂರು … Continue reading BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು