BREAKING: ಸಾಗರದಲ್ಲಿ ‘ಪ್ರತಿಷ್ಠಿತ ಪತ್ರಿಕೆ’ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ‘KUWJ ದೂರು’

ಶಿವಮೊಗ್ಗ: ಸಾಗರದಲ್ಲಿ ದಿನೇ ದಿನೇ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಪತ್ರಕರ್ತರೆಂದು ಹೆಸರೇಳಿಕೊಂಡು ವಸೂಲಿಗೆ ಇಳಿದಿದ್ದವರು, ಈಗ ರಾಜ್ಯದ ಪ್ರತಿಷ್ಠಿತ ಪತ್ರಿಕೆಯ ಹೆಸರೇಳಿಕೊಂಡು ವಸೂಲಿಗೆ ಇಳಿದಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರ ಡಿವೈಎಸ್ಪಿಗೆ ಟೌನ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪುಲ್ಲಯ್ಯ ರಾಥೋಡ್ ಮೂಲಕ ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದೂರು ನೀಡಲಾಗಿದೆ. ಈ ವೇಳೆ ಮಾತನಾಡಿದಂತ ಸಾಗರ ಪ್ರಜಾವಾಣಿ ಪತ್ರಿಕೆಯ ವರದಿಗಾರ ಎಂ.ರಾಘವೇಂದ್ರ ಅವರು, ಈ ಹಿಂದೆ … Continue reading BREAKING: ಸಾಗರದಲ್ಲಿ ‘ಪ್ರತಿಷ್ಠಿತ ಪತ್ರಿಕೆ’ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ‘KUWJ ದೂರು’