ಚಿತ್ರದುರ್ಗ ಜಿಲ್ಲೆಯಲ್ಲಿ ಯುಗಾದಿ ಪ್ರಯುಕ್ತ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ವಿಶೇಷ ದಾಳಿ; 1,189 ಮಂದಿ ವಶಕ್ಕೆ!
ಚಿತ್ರದುರ್ಗ: ಯುಗಾದಿ ಹಬ್ಬದ ನೆಪದಲ್ಲಿ ಜಿಲ್ಲೆಯಾದ್ಯಂತ ಅವ್ಯಾಹತವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗಳ ಮೇಲೆ ಚಿತ್ರದುರ್ಗ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಐದು ದಿನಗಳಿಂದ ನಡೆದ ಈ ಬೃಹತ್ ದಾಳಿಯಲ್ಲಿ ಸಾವಿರಾರು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಲಕ್ಷಾಂತರ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯ ವಿವರ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಬಾಹಿರ ಜೂಜಾಟ ನಡೆಯದಂತೆ ತಡೆಯಲು ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 17ರಿಂದ ಮಾರ್ಚ್ 21ರ ವರೆಗೆ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ … Continue reading ಚಿತ್ರದುರ್ಗ ಜಿಲ್ಲೆಯಲ್ಲಿ ಯುಗಾದಿ ಪ್ರಯುಕ್ತ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ವಿಶೇಷ ದಾಳಿ; 1,189 ಮಂದಿ ವಶಕ್ಕೆ!
Copy and paste this URL into your WordPress site to embed
Copy and paste this code into your site to embed