SHOCKING: ಬೆಂಗಳೂರಲ್ಲಿ ಶಿಕ್ಷಣ ಸಂಸ್ಥೆ, ಹಾಸ್ಟೆಲ್ ಗಳಲ್ಲಿ ಪೊಲೀಸರ ದಿಢೀರ್ ತಪಾಸಣೆ: 31 ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ದೃಢ

ಬೆಂಗಳೂರು: ಮಾದಕ ದ್ರವ್ಯ ಸೇವನೆ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ 6 ಶಿಕ್ಷಣ ಸಂಸ್ಥೆಗಳು ಹಾಗೂ 2 ಹಾಸ್ಟೆಲ್‌ಗಳ ಮೇಲೆ ದಿಢೀರ್ ತಪಾಸಣೆ ನಡೆಸಿದ ಪೊಲೀಸರು, ಮಾದಕ ದ್ರವ್ಯ ಸೇವನೆ ಪತ್ತೆ ಹಚ್ಚುವ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಶಾಕಿಂಗ್ ಮಾಹಿತಿ ಎನ್ನುವಂತೆ 31 ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ವ್ಯವಸ್ಥಾಪಕರ ಪೂರ್ವ ಅನುಮತಿಯೊಂದಿಗೆ ಪೊಲೀಸರು ಸುಮಾರು … Continue reading SHOCKING: ಬೆಂಗಳೂರಲ್ಲಿ ಶಿಕ್ಷಣ ಸಂಸ್ಥೆ, ಹಾಸ್ಟೆಲ್ ಗಳಲ್ಲಿ ಪೊಲೀಸರ ದಿಢೀರ್ ತಪಾಸಣೆ: 31 ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ದೃಢ