BREAKING: ಬೆಂಗಳೂರಲ್ಲಿ PUC ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್ ಸ್ಟೇಬಲ್ ಅರೆಸ್ಟ್

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸರು ಉತ್ತಮ ನಡೆಯನ್ನು ಸಾರ್ವಜನಿಕ ಜೀವನದಲ್ಲಿ ತೋರಬೇಕು. ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರಬಾರದು ಎಂಬುದಾಗಿ ಖಡಕ್ ಎಚ್ಚರಿಕೆಯ ಆದೇಶವನ್ನೇ ಮಾಡಿದೆ. ಹೀಗಿದ್ದರೂ ಇಲ್ಲೊಬ್ಬ ಪೊಲೀಸ್ ಪೇದೆ ಮಾತ್ರ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಗಲಾಕೊಂಡಿದ್ದಾನೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯ ಯಮನಾ ನಾಯಕ್ ಎಂಬಾತನೇ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತನಾಗಿರುವಂತ ಕಾನ್ ಸ್ಟೇಬಲ್ ಆಗಿದ್ದಾರೆ. ಇವರು ಕರ್ತವ್ಯದ ವೇಳೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ … Continue reading BREAKING: ಬೆಂಗಳೂರಲ್ಲಿ PUC ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್ ಸ್ಟೇಬಲ್ ಅರೆಸ್ಟ್