‘ಪೊಲೀಸ್ ನೇಮಕಾತಿ’ ವಯೋಮಿತಿ ಹೆಚ್ಚಿಸುವಂತೆ ಬಿ.ವೈ ವಿಜಯೇಂದ್ರ ಕಾಲಿಗೆ ಬಿದ್ದ ಪೊಲೀಸ್ ಪೇದೆ ಆಕಾಂಕ್ಷಿಗಳು

ತುಮಕೂರು : ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಪೇದೆ ಆಕಾಂಕ್ಷಿಗಳು ಬಿ.ವೈ.ವಿಜಯೇಂದ್ರ ಕಾಲಿಗೆ ಬಿದ್ದು ಮನವಿಯೊಂದನ್ನು ಮಾಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಬಿ.ವೈ.ವಿಜಯೇಂದ್ರ ಮುಂದೆ ಪೊಲೀಸ್ ಆಕಾಂಕ್ಷಿಗಳ ಅಳಲು ತೋಡಿಕೊಂಡಿದ್ದು, ಪೊಲೀಸ್ ನೇಮಕಾತಿಯ ವಯೋಮಿತಿ ಹೆಚ್ಚಿಸುವಂತೆ ಮನವಿ ನೀಡಿದ್ದಾರೆ. ನಂತರ ಮಾತನಾಡಿದ ಬಿ.ವೈ.ವಿಜಯೇಂದ್ರ ಪೊಲೀಸ್ ಪೇದೆಗಳ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಭಾರೀ ಬೇಡಿಕೆ ಇದೆ. ಬೇರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ನಾನು ಕೂಡ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಬಿ.ವೈ.ವಿಜಯೇಂದ್ರ ಹೇಳಿದರು. BREAKING … Continue reading ‘ಪೊಲೀಸ್ ನೇಮಕಾತಿ’ ವಯೋಮಿತಿ ಹೆಚ್ಚಿಸುವಂತೆ ಬಿ.ವೈ ವಿಜಯೇಂದ್ರ ಕಾಲಿಗೆ ಬಿದ್ದ ಪೊಲೀಸ್ ಪೇದೆ ಆಕಾಂಕ್ಷಿಗಳು