ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು … Continue reading ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ