BIG Alert: ‘ಬ್ಯಾಂಕ್ ಗ್ರಾಹಕ’ರಿಗೆ ‘ಪೊಲೀಸ್ ಇಲಾಖೆ’ಯಿಂದ ಮಹತ್ವದ ಎಚ್ಚರಿಕೆ: ಹೀಗೆ ಮಾಡಿದ್ರೇ ‘ಕೇಸ್ ಫಿಕ್ಸ್’

ಚಿತ್ರದುರ್ಗ: ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, … Continue reading BIG Alert: ‘ಬ್ಯಾಂಕ್ ಗ್ರಾಹಕ’ರಿಗೆ ‘ಪೊಲೀಸ್ ಇಲಾಖೆ’ಯಿಂದ ಮಹತ್ವದ ಎಚ್ಚರಿಕೆ: ಹೀಗೆ ಮಾಡಿದ್ರೇ ‘ಕೇಸ್ ಫಿಕ್ಸ್’